ಮಜ್ಲಿಸು ಖಿದ್ಮತಿಲ್ ಇಸ್ಲಾಂ ಕರ್ನಾಟಕ ಇದರ ವತಿಯಿಂದ ರ....ದ್ ಜ....ಲಿ ಕ.....ಜೆ ಇವರ ಸಹೋದರಿಯ ಮದುವೆಗಾಗಿ 11,313 ರೂಪಾಯಿಗಳು ಅವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಮಜ್ಲಿಸು ಖಿದ್ಮತಿಲ್ ಇಸ್ಲಾಂ ಕರ್ನಾಟಕ ಇದರ ಗೌರವ ನಿರ್ದೇಶಕರು, ನಮ್ಮೆಲ್ವರ ಗೌರವಾನ್ವಿತ ಉಸ್ತಾದರಾದ ಅಬೂಸ್ವಾಲಿಹ್ ಕಾಮಿಲ್ ಸಖಾಫಿ ಬೆಳ್ಮ ಹಾಗು ಮಜ್ಲಿಸು ಖಿದ್ಮತಿಲ್ ಇಸ್ಲಾಂ ಕರ್ನಾಟಕ ಇದರ ಪ್ರಧಾನ ಕಾರ್ಯದರ್ಶಿಯಾದ ನವಾಝ್ ಸಖಾಫಿ ಉಳ್ಳಾಲ ಉಪಸ್ಥಿತರಿದ್ದರು.
ಅಸ್ಸಲಾಮು ಅಲೈಕುಂ. ನಮ್ಮ ಗೌರವಾನ್ವಿತ ಅಬೂಸ್ವಾಲಿಹ್ ಕಾಮಿಲ್ ಸಖಾಫಿ ಬೆಳ್ಮ ಉಸ್ತಾದರ ಶಿಷ್ಯಂದಿರ ಸಂಘಟನೆಯಾದ ಮಜ್ಲಿಸು ಖಿದ್ಮತಿಲ್ ಇಸ್ಲಾಂ ಎಂಬ ಸಂಘಟನೆಯ ಬ್ಲಾಗ್ ಆಗಿದ್ದು, ಗೌರವಾನ್ವಿತ ಉಸ್ತಾದರ ಮತ್ತು ಶಿಷ್ಯಂದಿರ ಸಂಘಟನೆಯ ಅಧೀನದಲ್ಲಿ ನಡೆಯುವ ಕಾರ್ಯ ಚಟುವಟಿಕೆಗಳು ಈ ಬ್ಲಾಗಿನಲ್ಲಿ ಲಭಿಸಲಿದೆ. . ಉಸ್ತಾದರ ನಿರ್ದೇಶನದಲ್ಲಿ ಬ್ಲಾಗ್ ಮುಂದುವರಿಯಲಿದೆ. ಇಂಶಾ ಅಲ್ಲಾಹ್.