ಮಜ್ಲಿಸು ಖಿದ್ಮತಿಲ್ ಇಸ್ಲಾಂ ಕರ್ನಾಟಕ ಇದರ ವತಿಯಿಂದ ರ....ದ್ ಜ....ಲಿ ಕ.....ಜೆ ಇವರ ಸಹೋದರಿಯ ಮದುವೆಗಾಗಿ 11,313 ರೂಪಾಯಿಗಳು ಅವರಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಮಜ್ಲಿಸು ಖಿದ್ಮತಿಲ್ ಇಸ್ಲಾಂ ಕರ್ನಾಟಕ ಇದರ ಗೌರವ ನಿರ್ದೇಶಕರು, ನಮ್ಮೆಲ್ವರ ಗೌರವಾನ್ವಿತ ಉಸ್ತಾದರಾದ ಅಬೂಸ್ವಾಲಿಹ್ ಕಾಮಿಲ್ ಸಖಾಫಿ ಬೆಳ್ಮ ಹಾಗು ಮಜ್ಲಿಸು ಖಿದ್ಮತಿಲ್ ಇಸ್ಲಾಂ ಕರ್ನಾಟಕ ಇದರ ಪ್ರಧಾನ ಕಾರ್ಯದರ್ಶಿಯಾದ ನವಾಝ್ ಸಖಾಫಿ ಉಳ್ಳಾಲ ಉಪಸ್ಥಿತರಿದ್ದರು.
Comments
Post a Comment