Skip to main content

Posts

Showing posts from August, 2024

ಮಜ್ಲಿಸು ಖಿದ್ಮತಿಲ್ ಇಸ್ಲಾಂ ಇದರ 2024-25 ನೇ ಸಾಲಿನ ಸಾರಥಿಗಳು

ಗೌರವಾಧ್ಯಕ್ಷರು : ಶೈಖುನಾ ಅಬೂಸ್ವಾಲಿಹ್ ಕಾಮಿಲ್ ಸಖಾಫಿ ಬೆಳ್ಮ,  ಅಧ್ಯಕ್ಷರು : ಅಶ್ರಫ್ ಸಖಾಫಿ ಮುರ, ಪ್ರಧಾನ ಕಾರ್ಯದರ್ಶಿ : ನವಾಝ್ ಸಖಾಫಿ ಅಲ್ ಅಮ್ಜದಿ ಉಳ್ಳಾಲ, ಕೋಶಾಧಿಕಾರಿ : ಅಬ್ದುರ್ರಶೀದ್ ಅತ್ತಾರೀ ಹುಬ್ಬಳ್ಳಿ, ಉಪಾಧ್ಯಕ್ಷರುಗಳು : ಅಬ್ದುರ್ರಶೀದ್ ಹಿಮಮಿ ಸಖಾಫಿ ಪಚ್ಚಂಬಳ ಹಾಗು ಅಬ್ದುಲ್ ಮಜೀದ್ ಬಾಹಸನಿ ಜಾರಿಗೆಬೈಲು, ಕಾರ್ಯದರ್ಶಿಗಳು : ತೌಸೀಫ್ ಸಅದಿ ಹರೇಕಳ ಹಾಗು ಸಿದ್ದೀಕ್ ( ಇನೋಳಿ ) ಮೋಂಟುಗೋಳಿ,  ಸಂಘಟನಾ ಕಾರ್ಯದರ್ಶಿ : ಅಬ್ದುರ್ರಹ್ಮಾನ್ ಲತ್ವೀಫಿ ಬೆಳ್ಮ, ಸಂಚಾಲಕರು : ಸಿ ಎಚ್ ಅಬ್ದುರ್ರಹ್ಮಾನ್ ಲತ್ವೀಫಿ ಮರಿಕ್ಕಳ. ಮಜ್ಲಿಸ್ ನಿರ್ವಹಣೆ : ನೌಫಲ್ ಕೊಳಕೆ, ಅಬ್ದುರ್ರಹ್ಮಾನ್ ಲತ್ವೀಫಿ ಬೆಳ್ಮ ಕಾರ್ಯಕಾರಿ ಸಮಿತಿ ಸದಸ್ಯರುಗಳು : ರಶೀದ್ ಜಲಾಲಿ ಕಕ್ಕಿಂಜೆ, ಶಫೀಕ್ ಮುಈನಿ ಜಾರಿಗೆಬೈಲು, ಮುಸ್ತಫ ಹನೀಫಿ ಜಾರಿಗೆಬೈಲು, ಅಯ್ಯೂಬ್ ಬಾಹಸನಿ ತೆಕ್ಕಾರ್, ನೌಫಲ್ ಕೊಳಕೆ, ಮುಹ್ಯಿದ್ದೀನ್ ಕುಪ್ಪೆಪದವು, ಶಂಸುದ್ದೀನ್ ಕುದ್ಕೋಳಿ, ಫಾರೂಕ್ ಕುಕ್ಕುಡಿ.

ಮಜ್ಲಿಸು ಖಿದ್ಮತಿಲ್ ಇಸ್ಲಾಂ ಇದರ 3 ನೇ ವಾರ್ಷಿಕ ಜಲಾಲಿಯ್ಯಃ ರಾತೀಬ್ ಮಜ್ಲಿಸ್ ಮತ್ತು ಮಹಾಸಭೆ

ಮಜ್ಲಿಸು ಖಿದ್ಮತಿಲ್ ಇಸ್ಲಾಂ ಇದರ 3 ನೇ ವಾರ್ಷಿಕ ಜಲಾಲಿಯ್ಯಃ ರಾತೀಬ್ ಮಜ್ಲಿಸ್ ಮತ್ತು ಮಹಾಸಭೆ ಹಾಫಿಲ್ ಹನೀಫ್ ಸಅದಿ ಮಠ ಇವರ ರಹ್ಮಾನಿಯ್ಯಃ ಪ್ಯಾಲೇಸಿನಲ್ಲಿ ನಡೆಯಿತು. ಶೈಖುನಾ ಅಬೂಸ್ವಾಲಿಹ್ ಕಾಮಿಲ್ ಸಖಾಫಿ ಬೆಳ್ಮ ಉಸ್ತಾದರ ಪೂರ್ವ ವಿದ್ಯಾರ್ಥಿಗಳ ಸಂಘಟನೆಯಾದ ಮಜ್ಲಿಸು ಖಿದ್ಮತಿಲ್ ಇಸ್ಲಾಂ ಇದರ ವತಿಯಿಂದ ನಡೆದ ಜಲಾಲಿಯ್ಯಃ ರಾತೀಬ್ ಮಜ್ಲಿಸ್ ಮತ್ತು ಸಭೆಗೆ ಉಸ್ತಾದರು ನೇತ್ರತ್ವ ನೀಡಿದರು. ಅಶ್ರಫ್ ಸಖಾಫಿ ಮುರ ಅನುಸ್ಮರಣಾ ಭಾಷಣ ಮಾಡಿದರು.  ಮಜ್ಲಿಸಿನ ಬಳಿಕ ನಡೆದ ವಿಶೇಷ ಸಭೆಯಲ್ಲಿ ಮುಂದಿನ ಕಾರ್ಯ ಯೋಜನೆಗಳನ್ನು ರೂಪಿಸಲಾಯಿತು. ಪ್ರಧಾನ ಕಾರ್ಯದರ್ಶಿ ನವಾಝ್ ಸಖಾಫಿ ಉಳ್ಳಾಲ ವರದಿ ಹಾಗು ಲೆಕ್ಕಪತ್ರ ಮಂಡಿಸಿದರು. ಮರ್ಹೂಂ ಹಾಫಿಲ್ ಹನೀಫ್ ಸಅದಿ ಮಠ ಇವರ ಮರಣದಿಂದ ತೆರವಾದ ಸ್ಥಾನಕ್ಕೆ ನೂತನ ಅಧ್ಯಕ್ಷರಾಗಿ ಅಶ್ರಫ್ ಸಖಾಫಿ ಮುರ ಇವರನ್ನು ಆರಿಸಲಾಯಿತು. ನೂತನ ಅಧ್ಯಕ್ಷರಾಗಿ ಅಶ್ರಫ್ ಸಖಾಫಿ ಮುರ ಆಯ್ಕೆಗೊಂಡ ನಿಮಿತ್ತ ತೆರವಾದ ಉಪಾಧ್ಯಕ್ಷ ಸ್ಥಾನಕ್ಕೆ ನೂತನ ಉಪಾಧ್ಯಕ್ಷರಾಗಿ ಅಬ್ದುರ್ರಶೀದ್ ಹಿಮಮಿ ಸಖಾಫಿ ಪಚ್ಚಂಬಳ ಆಯ್ಕೆಗೊಂಡರು.  ಉಳಿದ ಪದಾಧಿಕಾರಿಗಳು, ಕಾರ್ಯಕಾರಿಣಿ ಸಮಿತಿ ಸದಸ್ಯರನ್ನು ಈ ಹಿಂದೆ ಇದ್ದ ರೀತಿಯಲ್ಲಿ  ಮುಂದುವರಿಯಲು ಸರ್ವ ಸಮ್ಮತದೊಂದಿಗೆ ತೀರ್ಮಾನಿಸಲಾಯಿತು. ಪ್ರಸ್ತುತ ಸಭೆಯಲ್ಲಿ ಅಬ್ದುರ್ರಹ್ಮಾನ್ ಲತೀ...